ಇತ್ತೀಚಿನ ಸುದ್ದಿಗಳು

2020-21ನೇ ಸಾಲಿನ ಮೇ ತಿಂಗಳಿಗೆ ಆರ್ಥಿಕ ಆಧಿಕಾರ ಪ್ರತ್ಯಾಯೋಜಿಸುವ ಬಗ್ಗೆ.

2020-21ನೇ ಸಾಲಿನಲ್ಲಿ ಜೂನ್ ರಿಂದ ನವೆಂಬರ್ ವರೆಗೆ 6 ತಿಂಗಳಿಗೆ ಆರ್ಥಿಕ ಅಧಿಕಾರ ಪ್ರತ್ಯಾಯೋಜನೆ.

ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಸಂಶೋಧನಾ ಫೆಲೋ ಸಂಶೋಧನಾ ಸಲಹೆಗಾರರು ಸಂಶೋಧನಾ ಅಸೋಸಿಯೇಟ್ ಗಳ ಹುದ್ದೆ ನೇಮಕಾತಿ ಅಧಿಸೂಚನೆ.

2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವದನ್ನು ತಡೆಹಿಡಿಯುವ ಬಗ್ಗೆ.

COVID-19 ಮಹಾಮಾರಿ ಹಿನ್ನಲೆಯಲ್ಲಿ ಸಿವಿಲ್ ಕಾಮಗಾರಿಗಳ ಅನುಷ್ಟಾನದಲ್ಲಿ ಸಡಿಲಿಕೆ ನೀಡುವ ಕುರಿತು.

ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಇತರೆ ಇಲಾಖೆಗಳಲ್ಲಿ ಬಾಕಿ ಇರುವ ವೇತನವನ್ನು ಪಾವತಿಸಲು ಹೆಚ್ಚುವರಿ ಅನುದಾನವನ್ನು ಕೋರುವ ಬಗ್ಗೆ.

ಗ್ರಾಮ ಪಂಚಾಯಿತಿಗಳ ಲೆಕ್ಕ ಪರಿಶೋಧನೆಯನ್ನು ಆನ್ ಲೈನ್ ತಂತ್ರಾಂಶದ ಮೂಲಕ ನಿರ್ವಹಿಸುವ ಬಗ್ಗೆ.

ಕೋವಿಡ್-19 ಸಾಂಕ್ರಮಿಕ ರೋಗದ ಕಾರಣದಿಂದ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವ ಬಗ್ಗೆ

ಕೋವಿಡ್-19 ಕರ್ತವ್ಯನಿರತ ರಾಜ್ಯದ ಎಲ್ಲಾ ಇಲಾಖೆಗಳ ಎಲ್ಲಾ ವೃಂದದ ಸರ್ಕಾರಿ ನೌಕರರು ಸೋಂಕಿನಿಂದ ನಿಧನರಾದ ಸಂದರ್ಭದಲ್ಲಿ ವಿಮಾ ಪರಿಹಾರ ಮೊತ್ತವನ್ನು ಮಂಜೂರು ಮಾಡುವ ಬಗ್ಗೆ.

ಕಾಲಿಕ ವೇತನ ಶ್ರೇಣಿಯಲ್ಲಿ ಗರಷ್ಠ ವೇತನ ಹಂತವನ್ನು ತಲುಪಿದ ರಾಜ್ಯ ಸರ್ಕಾರಿ ನೌಕರರಿಗೆ ಸ್ಥಗಿತ ವೇತನ ಬಡ್ತಿ ಸೌಲಭ್ಯಗಳನ್ನು ಮಂಜೂರು ಮಾಡುವ ಕುರಿತು ನಿಗದಿತ ಮಾರ್ಗಸೂಚಿಗಳನ್ನು ಅನುಸರಿಸುವ ಬಗ್ಗೆ.

ಮೂತ್ರಪಿಂಡ ವೈಪಲ್ಯ ಸಂಬಂಧವಾಗಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ಸರ್ಕಾರಿ ನೌಕರರಿಗೆ ವಿಶೇಷ ಸಾಂಧರ್ಭಿಕ ರಜೆ ನೀಡುವ ಬಗ್ಗೆ.

ಹೆಚ್.ಆರ್.ಎಂ.ಎಸ್ ನಲ್ಲಿ ಮಾರ್ಚ್-2020 ರ ವೇತನ ಪಾವತಿಸುವ ಬಗ್ಗೆ.

ಸರ್ಕಾರಿ ನೌಕರರಿಗೆ 247 ಎ ಅಥವಾ 248 ಎ ರನ್ವಯ ಪಿಂಚಣಿ ಸೌಲಭ್ಯಗಳಿಗೆ ಅರ್ಹತದಾಯಕ ಸೇವೆಯಂದು ಪರಿಗಣಿಸುವ ಬಗ್ಗೆ

ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ 224 ಎ ರನ್ವಯ ಅರ್ಹತಾದಾಯಕ ಸೇವೆಯಂದು ಪರಿಗಣಿಸುವ ಬಗ್ಗೆ.

ರಾಷ್ಟ್ರೀಯ ಹೆದ್ದಾರಿ ವಿಭಾಗದ ಪಾವತಿಗಳನ್ನು ಖಜಾನೆ-2ರಲ್ಲಿ ನಿರ್ವಹಿಸುವ ಬಗ್ಗೆ LOC ಪದ್ದತಿ ಬದಲಾಗಿ ಖಜಾನೆ ಬಿಲ್ಲುಗಳ ಪದ್ದತಿಗೆ ಬದಲಾಯಿಸುವ ಕುರಿತು.

ಸ್ವಾಯತ್ತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳ ವಿವರಗಳನ್ನು ಹೆಚ್.ಆರ್.ಎಂ.ಎಸ್ ನಲ್ಲಿ ಅಳವಡಿಸಿ ವೇತನಗಳನ್ನು ಸೆಳೆಯುವ ಬಗ್ಗೆ.

ನಿರ್ದಿಷ್ಟ ದೇಶಗಳ ಬಿಡ್ಡುದಾರರಿಂದ ಸಾರ್ವಜನಿಕ ಸಂಗ್ರಹಣೆಗಳ ಮೇಲಿನ ನಿರ್ಬಂಧದ ಬಗ್ಗೆ

ರಾಜ್ಯ ಸರ್ಕಾರದ ಇಲಾಖೆಗಳು, ನಿಗಮ, ಮಂಡಳಿ ಮತ್ತು ಸ್ವಾಯತ್ತ ಸಂಸ್ಥೆಗಳು ಹೊಂದಿರುವ ಬ್ಯಾಂಕ್ ಖಾತೆಯಲ್ಲಿನ ಶಿಲ್ಕುಗಳನ್ನು ವರದಿ ಮಾಡುವ ಬಗ್ಗೆ.

ನೌಕರರ ಕ್ಷೇಮಾಭಿವೃದ್ಧಿ ಯೋಜನೆಯಡಿ ನಿವೃತ್ತಿ ಹೊಂದಿದ/ಪ್ರಸಕ್ತ ಸಾಲಿನಲ್ಲಿ ನಿವೃತ್ತಿ ಹೊಂದಲಿರುವ ದಿನಗೂಲಿ ನೌಕರರಿಗೆ ಒಂದು ಬಾರಿಯ ಉಪಧನವನ್ನು ಪಾವತಿಸುವ ಬಗ್ಗೆ ಮಾರ್ಗಸೂಚಿಗಳು

ಕೋವೀಡ್-19 ಸಾಂಕ್ರಮಿಕ ರೋಗದಿಂದ ತುತ್ತಾದವರಿಗೆ ಪರಿಹಾರ ಒದಗಿಸುವ ಬಗ್ಗೆ.

ಸೇವೆಗಳು ಮತ್ತು ಯೋಜನೆಗಳು

ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು
 • ಗೌಪ್ಯತಾ ನೀತಿ
 • ಸಹಾಯ
 • ಪರದೆ ವಾಚಕ
 • ಮಾರ್ಗಸೂಚಿಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಆರ್ಥಿಕ ಇಲಾಖೆ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ