ಅಭಿಪ್ರಾಯ / ಸಲಹೆಗಳು

2021-22

ಸರ್ಕಾರದ ಆದೇಶದ ಸಂಖ್ಯೆ

ಆದೇಶದ ದಿನಾಂಕ

ವಿಷಯ

ಗಾತ್ರ

(ಎಂ.ಬಿ. ಗಳಲ್ಲಿ)

ಡೌನ್ಲೋಡ್ 
ಆಇ 465 ವೆಚ್ಚ-6-2021

24-03-2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.71 ವೀಕ್ಷಿಸಿ 
ಆಇ 82 ವೆಚ್ಚ-6-2022

24-03-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.33 ವೀಕ್ಷಿಸಿ
ಆಇ 82 ವೆಚ್ಚ-6-2022

23-03-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.61 ವೀಕ್ಷಿಸಿ
ಆಇ 82 ವೆಚ್ಚ-6-2022

21-03-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.34 ವೀಕ್ಷಿಸಿ
ಆಇ 465 ವೆಚ್ಚ-6-2021

21-03-2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ಸಾಲಿನ ಬಾಕಿ/ ವೇತನ/ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆ/ವೈದ್ಯಕೀಯ ವೆಚ್ಚ ಮರುಪಾವತಿ ಒಂದು ಬಾರಿಯ ಉಪದಾನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.82 ವೀಕ್ಷಿಸಿ 
ಆಇ 464 ವೆಚ್ಚ-6-2022

21-03-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಸಮಾಜ ಕಲ್ಯಾಣ, ವಾಣಿಜ್ಯ ಮತ್ತು ಕೈಗಾರಿಕೆ, ಪಂಚಾಯತ್‌ ರಾಜ್‌  ಇಂಜನಿಯರಿಂಗ್‌, ಪಶು ಸಂಗೋಪನೆ, ಯೋಜನೆ, ಜಲಾನಯನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚ/ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ದಿನಗೂಲಿ ನೌಕರರ ವೇತನ ಉಪದಾನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.37 ವೀಕ್ಷಿಸಿ 
ಆಇ 82 ವೆಚ್ಚ-6-2022 19-03-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.41 ವೀಕ್ಷಿಸಿ
ಆಇ 465 ವೆಚ್ಚ-6-2021 16-03-2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಕೃಷಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸ್ಕತ ಸಾಲಿನ ಬಾಕಿ ವೇತನ ಹೊರಗುತ್ತಿಗೆ ಸಿಬ್ಬಂದಿವರ ಸಂಭಾವೆನ ವೈದ್ಯಕೀಯ ವೆಚ್ಚ ಮರುಪಾವತಿ ಒಂದು ಬಾರಿಯ ಉಪದಾನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.85 ವೀಕ್ಷಿಸಿ 
ಆಇ 135 ವೆಚ್ಚ-6-2022 16-03-2022

ವಿಜಯಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಮತ್ತು ಕೈಗಾರಿಕೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇತನ ಪಾವತಿಗಾಗಿ ಒದಗಿಸಿರುವ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.17 ವೀಕ್ಷಿಸಿ 
ಆಇ 464 ವೆಚ್ಚ-6-2022

16-03-2022

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಅರಣ್ಯ ಸಮಾಜ ಕಲ್ಯಾಣ ವಾಣಿಜ್ಯ ಮತ್ತು ಕೈಗಾರಿಕೆ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಕೃಷಿ ಜಲಾನಯನ ಯೋಜನಾ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ದಿನಗೂಲಿ ನೌಕರರ ವೇತನ ಉಪದನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.75 ವೀಕ್ಷಿಸಿ 
ಆಇ 82 ವೆಚ್ಚ-6-2022 16-03-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.40  ವೀಕ್ಷಿಸಿ
ಆಇ 82 ವೆಚ್ಚ-6-2022 15-03-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.50 ವೀಕ್ಷಿಸಿ 
ಆಇ 82 ವೆಚ್ಚ-6-2022  

10-03-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

 1.26 ವೀಕ್ಷಿಸಿ 
ಆಇ 464 ವೆಚ್ಚ-6-2022 05-03-2022

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಅರಣ್ಯ ಸಮಾಜ ಕಲ್ಯಾಣ ವಾಣಿಜ್ಯ ಮತ್ತು ಕೈಗಾರಿಕೆ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಕೃಷಿ ಜಲಾನಯನ ಯೋಜನಾ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ದಿನಗೂಲಿ ನೌಕರರ ವೇತನ ಉಪದಾನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

 0.83 ವೀಕ್ಷಿಸಿ 
ಆಇ 465 ವೆಚ್ಚ-6-2021 04-03-2022

ವಿವಿಧ ತಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಕೃಷಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆ ವೈದ್ಯಕೀಯ ವೆಚ್ಚ ಮರುಪಾವತಿ ಒಂದು ಬಾರಿಯ ಉಪದಾನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.70 ವೀಕ್ಷಿಸಿ
ಆಇ 82 ವೆಚ್ಚ-6-2021 28-02-2022

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.98 ವೀಕ್ಷಿಸಿ 
ಆಇ 82 ವೆಚ್ಚ-6-2022 21-02-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.68 ವೀಕ್ಷಿಸಿ 
ಆಇ 465 ವೆಚ್ಚ-6-2022 18-02-2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಶಿಕ್ಷಣ, ಪಶುಸಂಗೋಪನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆ ವೈದ್ಯಕೀಯ ವೆಚ್ಚ ಮರುಪಾವತಿ ಒಂದು ಬಾರಿಯ ಉಪದಾನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.71 ವೀಕ್ಷಿಸಿ 
ಆಇ 464 ವೆಚ್ಚ-6-2022 18-02-2022

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಅರಣ್ಯ ಸಮಾಜ ಕಲ್ಯಾಣ ವಾಣಿಜ್ಯ ಮತ್ತು ಕೈಗಾರಿಕೆ ಪಂಚಾಯತ್ ರಾಜ್‌ ಇಂಜಿನಿಯರಿಂಗ್‌ ಕೃಷಿ ಜಲಾನಯನ ಯೋಜನಾ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ದಿನಗೂಲಿ ನೌಕರರ ವೇತನ ಉಪದಾನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.55 ವೀಕ್ಷಿಸಿ 
ಆಇ 118 ವೆಚ್ಚ-6-2022 16-02-2022

ವಿವಿಧ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರುಗಳಿಗೆ ಸಂಭಾವನೆಗಾಗಿ 2021-22 ನೇ ಸಾಲಿನ ಪೂರಕ ಅಂದಾಜು-2ರ ಬೇಡಿಕೆ ಸಂಖ್ಯೆ 18ರಡಿ ಲೆಕ್ಕ ಶೀರ್ಷಿಕೆ 2851-00-196-2-01ರಡಿ ಒದಿಗಿಸಿರುವ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.20 ವೀಕ್ಷಿಸಿ 
ಆಇ 117 ವೆಚ್ಚ-6-2022 15-02-2022

ವಿವಿಧ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ರೇಷ್ಮೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತ ಮೃತರಾದ ಸಿಬ್ಬಂದಿ ಅವಲಂಬಿತರಿಗೆ ಒಂದು ಬಾರಿಯ ಉಪದಾನ ಪಾವತಿಗಾಗಿ 2021-22 ನೇ ಸಾಲಿನ ಪೂರಕ ಅಂದಾಜು-2ರ ಬೇಡಿಕೆ ಸಂಖ್ಯೆ 1ರಡಿ ಲೆಕ್ಕ ಶೀರ್ಷಿಕೆ 2851-00-196-1-01-300ರಡಿ ಒದಗಿಸುವ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.34  ವೀಕ್ಷಿಸಿ
ಆಇ 82 ವೆಚ್ಚ-6-2022  15-02-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಇತರೆ ಇಲಾಖೆಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.96 ವೀಕ್ಷಿಸಿ 
ಆಇ 293 ವೆಚ್ಚ-6-2021 14-02-2022

ರಾಜ್ಯದ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯದ ನಿರ್ವಹಣೆಗಾಗಿ ಎರಡನೇ ಹಾಗೂ ಕೊನೆಯ ಕಂತಿನ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.97   ವೀಕ್ಷಿಸಿ
ಆಇ 101 ವೆಚ್ಚ-6-2022 09-02-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.72  ವೀಕ್ಷಿಸಿ 
ಆಇ 464 ವೆಚ್ಚ-6-2021 08-02-2022

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಅರಣ್ಯ ಸಮಾಜ ಕಲ್ಯಾಣ ವಾಣಿಜ್ಯ ಮತ್ತು ಕೈಗಾರಿಕೆ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

 1.05 ವೀಕ್ಷಿಸಿ 
ಆಇ 465 ವೆಚ್ಚ-6-2021 07-02-2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಕೃಷಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆಗಳಲ್ಲಿ ತೆರವಾದ‌ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆ ವೈದ್ಯಕೀಯ ವೆಚ್ಚ ಮರು ಪಾವತಿ ಒಂದು ಬಾರಿಯ ಉಪದಾನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸವ ಬಗ್ಗೆ.

0.73 ವೀಕ್ಷಿಸಿ 
ಆಇ 82 ವೆಚ್ಚ-6-2022  05-02-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.45 ವೀಕ್ಷಿಸಿ 
ಆಇ 464 ವೆಚ್ಚ-6-2021 24-01-2022

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಅರಣ್ಯ ಸಮಾಜ ಕಲ್ಯಾಣ ವಾಣಿಜ್ಯ ಮತ್ತು ಕೈಗಾರಿಕೆ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.33 ವೀಕ್ಷಿಸಿ 
ಆಇ 198 ವೆಚ್ಚ-6-2021 24-01-2022

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳಿಗೆ 2021-22ನೇ ಸಾಲಿನ 3ನೇ ಹಾಗೂ ಕೊನೆಯ ಕಂತಿನ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.30 ವೀಕ್ಷಿಸಿ 
ಆಇ 9 ವೆಚ್ಚ-6-2022

17-01-2022

2021-22ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿಯವರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

2.94 ವೀಕ್ಷಿಸಿ 
ಆಇ 465 ವೆಚ್ಚ-6-2021  12-01-2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಕೃಷಿ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆ ವೈದ್ಯಕೀಯ ವೆಚ್ಚ ಮರುಪಾವತಿ ಒಂದು ಬಾರಿಯ ಉಪದಾನ ಮತ್ತು ಸಂಭಾವನೆಯಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

 0.30 ವೀಕ್ಷಿಸಿ 
ಆಇ 464-465 ವೆಚ್ಚ-6-2021  12-01-2022

ವಿಜಯಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಉಪ ವಿಭಾಗ ಮುದ್ದೇಬಿಹಾಳ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕೋವಿಡ್ 19ರ ಸಾಂಕ್ರಮಿಕ ರೋಗ ನಿಯಂತ್ರಣದ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಕೋವಿಡ್ ನಿಂದ ಮೃತರಾದ ದಿ. ಶ್ರೀ ಸುರೇಶ್ ಬಿರಾದಾರ್ ಇವರ ಅವಲಂಬಿತರಿಗೆ ಪರಿಹಾರವನ್ನು ಪಾವತಿಸಲು ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.73   ವೀಕ್ಷಿಸಿ
ಆಇ 464 ವೆಚ್ಚ-6-2021  10-01-2022

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಅರಣ್ಯ ಸಮಾಜ ಕಲ್ಯಾಣ ವಾಣಿಜ್ಯ ಮತ್ತು ಕೈಗಾರಿಕೆ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಪಶು ಸಂಗೋಪನೆ ಯೋಜನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಜಲಾನಯನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ದಿನಗೂಲಿ ನೌಕರರ ವೇತನ ಉಪದಾನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

 0.98 ವೀಕ್ಷಿಸಿ 
ಆಇ 611 ವೆಚ್ಚ-6-2021  05-01-2022

ಹೊಸದಾಗಿ ಜಿಲ್ಲೆಯಾಗಿ ಸೃಜನೆಗೊಂಡ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರು ಅಧಿಕಾರಿ/ಸಿಬ್ಬಂದಿಯವರ ವೇತನ ವೈದ್ಯಕೀಯ ವೆಚ್ಚ ಮರುಪಾವತಿ ಹೊರಗುತ್ತಿಗೆ ಸಿಬ್ಬಂದಿವರ ಸಂಭಾವನೆ ಮತ್ತು ಕಛೇರಿ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.57  ವೀಕ್ಷಿಸಿ
ಆಇ 257 ವೆಚ್ಚ 6-2021

4-01-2022

ಶಿವಮೊಗ್ಗ ಜಿಲ್ಲಾ ಪಂಚಾಯತಿ ರಾಜ್‌ ಇಂಜಿನಿಯರಿಂಗ್‌ ಮೈಸೂರು ಪೇಪರ್‌ ಮಿಲ್ಸ್‌ ಭದ್ರಾವತಿ ಇಲ್ಲಿಯ ತಾಂತ್ರಿಕ ಅಧೀಕ್ಷಕರ ಸೇವೆಯನ್ನು ಪಡೆದಿದ್ದು ಸದರಿಯವರ ವೇತನಕ್ಕಾಗಿ ಹೆಚ್ಚುವರಿ ಅನುದಾನವನ್ನು ಕೋರಿರುವ ಬಗ್ಗೆ.

0.66 ವೀಕ್ಷಿಸಿ 
ಆಇ 621 ವೆಚ್ಚ-6-2021 04-01-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.27 ವೀಕ್ಷಿಸಿ 
ಆಇ 31-256-ಜಿಪಅ 2021 23-12-2021

ತಾಲ್ಲೂಕು ಪಂಚಾಯತ್ ಯೋಜನೆಗಳಿಗೆ 3 ತಿಂಗಳ ಅವಧಿಗೆ ಅಂತಿಮ ಕಂತಿನ ಅನುದಾನ ಬಿಡುಗಡೆ

2.09 ವೀಕ್ಷಿಸಿ
ಆಇ 1-30 ಜಿಪಅ 2021 23-12-2021

ಜಿಲ್ಲಾ ಪಂಚಾಯತ್ ಯೋಜನೆಗಳಿಗೆ ಅಂತಿಮ ಕಂತಿನ 3 ತಿಂಗಳ ಅವಧಿಗೆ ಅನುದಾನ ಬಿಡುಗಡೆ.

0.90 ವೀಕ್ಷಿಸಿ
ಆಇ 464 ವೆಚ್ಚ-6-2021

09-12-2021

ಹಾವೇರಿ ಜಿಲ್ಲಾ ಪಂಚಾಯತ್‌ನ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕೋವಿಡ್‌ 19 ಸಂಕ್ರಾಮಿಕ ರೋಗ ನಿಯಂತ್ರಣದ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಕೋವಿಡ್‌ ನಿಂದ ಮೃತರಾದ ಅವಲಂಬಿತರಿಗೆ ಪರಿಹಾರವನ್ನು ಪಾವತಿಸಲು ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

 0.87 ವೀಕ್ಷಿಸಿ 
ಆಇ 464 ವೆಚ್ಚ-6-2021 09-12-2021

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಯೋಜನಾ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಯ ಅಧಿಕಾರಿ ಸಿಬ್ಬಂದಿ ದಿನಗೂಲಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆ ವೆಚ್ಚ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.37 ವೀಕ್ಷಿಸಿ 
ಆಇ 465 ವೆಚ್ಚ-6-2021  09-12-2021

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಕೃಷಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆ ವೈದ್ಯಕೀಯ ವೆಚ್ಚ ಮರುಪಾವತಿ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.34  ವೀಕ್ಷಿಸಿ
ಆಇ 464 ವೆಚ್ಚ-6-2021 04-12-2021

ವಿವಿಧ ಜಿಲ್ಲಾ ಪಂಚಾಯತಿಗಳ ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಯೋಜನಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಶಿಕ್ಷಣ ಅರಣ್ಯ ಕೃಷಿ ವಾಣಿಜ್ಯ ಮತ್ತು ಕೈಗಾರಿಕೆ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಯ ಅಧಿಕಾರಿ ಸಿಬ್ಬಂದಿ ದಿನಗೂಲಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.46  ವೀಕ್ಷಿಸಿ
ಆಇ 465 ವೆಚ್ಚ-6-2021     03.12.2021

ವಿವಿಧ ತಾಲ್ಲೂಕು ಪಂಚಾಯತಿಗಳ ಅಧಿಕಾರಿ/ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ವೈದ್ಯಕೀಯ ವೆಚ್ಚ ಮರುಪಾವತಿ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.12 ವೀಕ್ಷಿಸಿ 
ಆಇ 566 ವೆಚ್ಚ-6-2021 07-12-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೇಳೆಯಲು ಸಹಮತಿ ಕೋರಿರುವ ಬಗ್ಗೆ.

0.46 ವೀಕ್ಷಿಸಿ
ಆಇ 562 ವೆಚ್ಚ-6-2021 29-11-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.92 ವೀಕ್ಷಿಸಿ 
ಆಇ 547 ವೆಚ್ಚ-6-2021 24-11-2021

ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ದಿನಾಂಕ: 01-04-2019ರಿಂದ 31-03-2020ರ ವರೆಗೆ ಮರಳು ಗಣಿಗಾರಿಕೆಯಿಂದ ಸಂಗ್ರಹಿಸಿರುವ ರಾಜಧನ ಮತ್ತು ಹೆಚ್ಚುವರಿ ನಿಯತಕಾಲಿಕೆ ಮೊತ್ತದಲ್ಲಿ ಶೇಕಡ 25%ರಷ್ಟನ್ನು ಸಂಬಂಧಿಸಿದ ಗ್ರಾಮ ಪಂಚಾಯತಿಗಳಿಗೆ ವರ್ಗಾಹಿಸುವ ಬಗ್ಗೆ.

0.79  ವೀಕ್ಷಿಸಿ
ಆಇ 464 ವೆಚ್ಚ-6-2021 24-11-2021

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಜಲಾನಯನ ಮತ್ತು ಯೋಜನಾ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.33 ವೀಕ್ಷಿಸಿ 
ಆಇ 456 ವೆಚ್ಚ-6-2021

18-11-2021

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಕೃಷಿ ಶಿಕ್ಷಣ ಹಿಂದುಳಿದ ವರ್ಗ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.32  ವೀಕ್ಷಿಸಿ 
ಆಇ 528 ವೆಚ್ಚ-6-2021 17-11-2021

ರಾಜ್ಯದ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ನಿಧಿ-1 ಮತ್ತು ನಿಧಿ-3ರಡಿ ವರ್ಷಾಂತ್ಯಕ್ಕೆ ಲಭ್ಯವಿರುವ ಶಿಲ್ಕನ್ನು ಮುಂದಿನ ಸಾಲಿಗೆ ಮುಂದವರೆಸುವ ಬಗ್ಗೆ.

0.94 ವೀಕ್ಷಿಸಿ 
ಆಇ 537 ವೆಚ್ಚ-6-2021 15-11-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ

0.35 ವೀಕ್ಷಿಸಿ
ಆಇ 464 ವೆಚ್ಚ-6-2021

11-11-2021

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಸಮಾಜ ಕಲ್ಯಾಣ ವಾಣಿಜ್ಯ ಮತ್ತು ಕೈಗಾರಿಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಪಂಚಾಯತ್‌ ರಾಜ್‌ ಇಂಜನಿಯರಿಂಗ್‌ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.95 ವೀಕ್ಷಿಸಿ 
ಆಇ 523 ವೆಚ್ಚ-6-2021 10-11-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.35 ವೀಕ್ಷಿಸಿ 
ಆಇ 501 ವೆಚ್ಚ-6-2021 09-11-2021

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿ ಸಿಬ್ಬಂದಿಯವರ ವೇತನವನ್ನು ಆಬ್ಜೆಕ್ಟ್‌ ಹೆಡ್‌ 186ರಡಿ ಸೆಳೆಯಲು ಅನುಮತಿ ಕೋರಿರುವ ಬಗ್ಗೆ.

0.20 ವೀಕ್ಷಿಸಿ 
ಆಇ 517 ವೆಚ್ಚ-6-2021 04-11-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.49   ವೀಕ್ಷಿಸಿ
ಆಇ 524 ವೆಚ್ಚ-6-2021    

08-11-2021

ವಿವಿಧ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಲ್ಲಿ ಕಷ್ಟ ಪರಿಸ್ಥಿತಿಯಲ್ಲಿರುವ ಕ್ರೀಡಾ ಪಟುಗಳು ಹಾಗೂ ಕುಸ್ತಿದಾರರಿಗೆ ಮಾಶಾಸನ ಪಾವತಿಗಾಗಿ ಪುನರ್‌ ವಿನಿಯೋಗದ ಮೂಲಕ ಒದಗಿಸಿರುವ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.37 ವೀಕ್ಷಿಸಿ 
ಆಇ 465 ವೆಚ್ಚ-6-2021 08-11-2021

ವಿವಿದ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಮತ್ತು ಸಂಭಾವನೆ ಹಾಗೂ ಒಂದು ಬಾರಿಯ ಉಪದಾನಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.48 ವೀಕ್ಷಿಸಿ 
ಆಇ 495 ವೆಚ್ಚ-6-2021 27-10-2021

ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಶಥಿಲಗೊಂಡಿರುವ ಸರ್ಕಾರಿ ಕಟ್ಟಡಗಳ ತುರ್ತು ಸಣ್ಣ ಕಾಮಗಾರಿಗಳಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.57   ವೀಕ್ಷಿಸಿ
ಆಇ 464 ವೆಚ್ಚ-6-2021     29-10-2021

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಮತ್ತು ಸಂಭಾವನೆ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.69 ವೀಕ್ಷಿಸಿ 
ಆಇ 464 ವೆಚ್ಚ-6-2021  

29-10-2021

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಯೋಜನಾ ಸಮಾಜ ಕಲ್ಯಾಣ ಕೃಷಿ ಜಲಾನಯನ ರೇಷ್ಮೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.59 ವೀಕ್ಷಿಸಿ 
ಆಇ 498 ವೆಚ್ಚ-6-2021 22-10-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

 0.71 ವೀಕ್ಷಿಸಿ 
ಆಇ 465 ವೆಚ್ಚ-6-2021 11-10-2021

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.64 ವೀಕ್ಷಿಸಿ 
ಆಇ 464 ವೆಚ್ಚ-6-2021 11-10-2021

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಯೋಜನಾ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಸಮಾಜ ಕಲ್ಯಾಣ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಉಪದಾನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.69 ವೀಕ್ಷಿಸಿ 
ಆಇ 481 ವೆಚ್ಚ-6-2021 04-10-2021

ಶ್ರೀಮತಿ ಡಿ.ಆರ್‌ ಕಲಾವತಿ ಉಪ ನಿರ್ದೇಶಕರು, ಜೈವಾನಿಲ ಯೋಜನೆ ಇವರಿಗೆ ದಿನಾಂಕ: 01-11-2019 ರಿಂದ 21-01-2020 ರವರಗೆ ನಿರ್ದೇಶಕರ ಹುದ್ದೆಯ ಪ್ರಭಾರ ಭತ್ಯೆಯನ್ನು ಮಂಜೂರು ಮಾಡುವ ಬಗ್ಗೆ.

0.30 ವೀಕ್ಷಿಸಿ 
ಆಇ 457 ವೆಚ್ಚ-6-2021 04-10-2021

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.71 ವೀಕ್ಷಿಸಿ 
ಆಇ 465 ವೆಚ್ಚ-6-2021 28-09-2021

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.64 ವೀಕ್ಷಿಸಿ 
ಆಇ 464 ವೆಚ್ಚ-6-2021 28-09-2021

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಶಿಕ್ಷಣ ಅರಣ್ಯ ಸಮಾಜ ಕಲ್ಯಾಣ ಕೌಶಲ್ಯ ಅಭಿವೃದ್ಧಿ ವಯಸ್ಕರ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕೃಷಿ ಮತ್ತು ತೋಟಗಾರಿಕೆ ಹಾಗೂ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.63 ವೀಕ್ಷಿಸಿ 
ಆಇ 465 ವೆಚ್ಚ-6-2021 23-09-2021

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.76   ವೀಕ್ಷಿಸಿ
ಆಇ 464 ವೆಚ್ಚ-6-2021 21-09-2021

ವಿವಿಧ ಜಿಲ್ಲಾ ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಶಿಕ್ಷಣ ಅರಣ್ಯ ಸಮಾಜ ಕಲ್ಯಾಣ ಕೌಶಲ್ಯ ಅಭಿವೃದ್ಧಿ ವಯಸ್ಕರ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕೃಷಿ ಮತ್ತು ತೋಟಗಾರಿಕೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.70 ವೀಕ್ಷಿಸಿ 
ಆಇ 147 ವೆಚ್ಚ-6-2021

16-09-2021

ರಾಜ್ಯದ ಜಿಲ್ಲಾ ಪಂಚಾಯತಿಗಳಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಡಿ.ಆರ್.ಡಿ.ಎ ಕಾರ್ಯಕ್ರಮದಡಿ ಹೆಚ್ಚುವರಿ ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಯವರ ಸೇವೆಯನ್ನು ರಾಜ್ಯ ಯೋಜನೆಯಾದ ORDP ಕಾರ್ಯಕ್ರಮದಡಿ ತೆರವಾಗಿದ್ದ ಹುದ್ದೆಗೆ ವರ್ಗಾಹಿಸಲಾಗಿರುವುದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.17  ವೀಕ್ಷಿಸಿ
ಆಇ 457 ವೆಚ್ಚ-6-2021 16-09-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸಳೆಯಲು ಸಹಮತಿ ಕೋರಿರುವ ಬಗ್ಗೆ.

0.64 ವೀಕ್ಷಿಸಿ 
ಆಇ 443 ವೆಚ್ಚ-6-2021

03-09-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಶಿಕ್ಷಣ ಸಮಾಜ ಕಲ್ಯಾಣ ಕೌಶಲ್ಯ ಅಭಿವೃದ್ಧಿ ಮತ್ತು ಕೃಷಿ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಮತ್ತು ದಿನಗೂಲಿ ನೌಕರರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.86  ವೀಕ್ಷಿಸಿ
ಆಇ 448 ವೆಚ್ಚ-6-2021       06-09-2021

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಸಮಾಜ ಕಲ್ಯಾಣ ಮತ್ತು ಪಶು ಸಂಗೋಪನೆ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ಸಾಲಿನ ಬಾಕಿ ವೇತನ ಮತ್ತು ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.39 ವೀಕ್ಷಿಸಿ 
ಆಇ 437 ವೆಚ್ಚ-6-2021        04-09-2021

ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕೃಷಿ (ಜಲನಯನ) ಇಲಾಖೆಯ ಪ್ರಸಕ್ತ ಸಾಲಿನ ಬಾಕಿ ವೇತನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.46  ವೀಕ್ಷಿಸಿ
ಆಇ 439 ವೆಚ್ಚ-6-2021        02-09-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳಲ್ಲಿ ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರ ವೇತನಕ್ಕಾಗಿ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹಾಗೂ ನಿವೃತ್ತಿ ಮರಣ ಹೊಂದಿದ ದಿನಗೂಲಿ ಅವಲಂಬಿತರಿಗೆ ಒಂದು ಬಾರಿಯ ಉಪದನಕ್ಕಾಗಿ ಬಾಕಿ ಪ್ರಸಕ್ತ ಸಾಲಿನ ವೇತನ ಸಂಭಾವನೆ ವೆಚ್ಚವನ್ನು ಭರಿಸಲು ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.79 ವೀಕ್ಷಿಸಿ 
ಆಇ 431 ವೆಚ್ಚ-6-2021 02-09-2021

ಯಾದಗಿರಿ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಪ್ರಸಕ್ತ ಸಾಲಿನ ಬಾಕಿ ವೇತನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ

0.43 ವೀಕ್ಷಿಸಿ 
ಆಇ 432 ವೆಚ್ಚ-6-2021

31-08-2021

ಬಾಗಲಕೋಟೆ ಜಿಲ್ಲಾ ಪಂಚಾಯತಿ ಹೆಗ್ಗಡದೇವನಕೋಟೆ ಹಿರಿಕೆರೂರು ಕುಣಿಗಲ್ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ವೇತನ ವೆಚ್ಚಕ್ಕಾಗಿ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ

1.52 ವೀಕ್ಷಿಸಿ
ಆಇ 433 ವೆಚ್ಚ-6-2021       

28-08-2021

2018-19ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿಯವರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರುಗಳ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

3.47  ವೀಕ್ಷಿಸಿ
ಆಇ 425 ವೆಚ್ಚ-6-2021       

21-08-2021

2020-21ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿಯವರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರುಗಳ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

0.54 ವೀಕ್ಷಿಸಿ 
ಆಇ 351 ವೆಚ್ಚ-6-2021 21-08-2021

ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಬಾಕಿ ವೇತನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.45  ವೀಕ್ಷಿಸಿ
ಆಇ 421 ವೆಚ್ಚ-6-2021        13-08-2021

ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಮತ್ತು ಮಳವಳ್ಳಿ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.58 ವೀಕ್ಷಿಸಿ 
ಆಇ 419 ವೆಚ್ಚ-6-2021          

13-08-2021

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ವಾಣಿಜ್ಯ ಮತ್ತು ಕೈಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಿಂದುಳಿದ ವರ್ಗಗಳ ಶಿಕ್ಷಣ ಯೋಜನಾ ಮತ್ತು ಕೃಷಿ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಮತ್ತು ದಿನಗೂಲಿ ನೌಕರರ ಬಾಕಿ ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.87 ವೀಕ್ಷಿಸಿ 
ಆಇ 92 ಜಿಪಅ 2021  10-08-2021

ತಾಲ್ಲೂಕು ಪಂಚಾಯತ್ ಯೋಜನೆಗಳಿಗೆ 4 ತಿಂಗಳ ಅವಧಿಗೆ ಎರಡನೇ ಕಂತಿನ ಅನುದಾನ ಬಿಡುಗಡೆ

2.35 ವೀಕ್ಷಿಸಿ
ಆಇ 1-30 ಜಿಪಅ 2021      10-08-2021

ಜಿಲ್ಲಾ ಪಂಚಾಯತ್ ಯೋಜನೆಗಳಿಗೆ 4 ತಿಂಗಳ ಅವಧಿಗೆ ಎರಡನೇ ಕಂತಿನ ಅನುದಾನ ಬಿಡುಗಡೆ

0.94 ವೀಕ್ಷಿಸಿ
ಆಇ 412 ವೆಚ್ಚ-6-2021 09-08-2021

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.70 ವೀಕ್ಷಿಸಿ 
ಆಇ 409 ವೆಚ್ಚ-6-2021 09-08-2021

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಖಾದಿ ಗ್ರಾಮೋದ್ಯೋಗ ಇಲಾಖೆಯಲ್ಲಿ ತೆರವಾಗಿದ್ದ ಹುದ್ದೆ ಭರ್ತಿಯಾದ್ದರಿಂದ ವೇತನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.52 ವೀಕ್ಷಿಸಿ 
ಆಇ 399 ವೆಚ್ಚ-6-2021        03-08-2021

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಮಾಜಿಕ ಅರಣ್ಯ ಇಲಾಖೆಯಲ್ಲಿ ತೆರವಾಗಿದ್ದ ಹುದ್ದೆ ಭರ್ತಿಯಾದ್ದರಿಂದ ವೇತನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.45 ವೀಕ್ಷಿಸಿ 
ಆಇ 395 ವೆಚ್ಚ-6-2021 02-08-2021

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಶಿಕ್ಷಣ ಯೋಜನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಮತ್ತು ದಿನಗೂಲಿ ನೌಕರರ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.87  ವೀಕ್ಷಿಸಿ
ಆಇ 393 ವೆಚ್ಚ-6-2021 02-08-2021

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಕೃಷಿ ಶಿಕ್ಷಣ ವಾಣಿಜ್ಯ ಮತ್ತು ಕೈಗಾರಿಕೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಮತ್ತು ಸಮಾಜ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಮತ್ತು ದಿನಗೂಲಿ ನೌಕರರ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.79 ವೀಕ್ಷಿಸಿ 
ಆಇ 390 ವೆಚ್ಚ-6-2021         30-07-2021

ವಿವಿಧ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯಲ್ಲಿ ತೆರವಾಗಿದ್ದ ಹುದ್ದೆ ಭರ್ತಿಯಾದ್ದರಿಂದ ವೇತನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.48  ವೀಕ್ಷಿಸಿ
ಆಇ 384 ವೆಚ್ಚ-6-2021         28-07-2021

ವಿವಿಧ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತೆರವಾಗಿದ್ದ ವಿಸ್ತರಣಾಧಿಕಾರಿ ಹುದ್ದೆಗಳು ಭರ್ತಿಯಾದ್ದರಿಂದ ವೇತನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

0.54 ವೀಕ್ಷಿಸಿ 
ಆಇ 375 ವೆಚ್ಚ-6-2021 20-07-2021

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ನ ಮತ್ತು ಮಾಗಡಿ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಿರೀಕ್ಷನ ಅವಧಿಯನ್ನು ಮಂಜೂರು ಮಾಡಿರುವುದರಿಂದ ಬಾಕಿ ವೇತನ ಹಾಗೂ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ವೇತನ ವೆಚ್ಚಕ್ಕಗಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

 

0.59 ವೀಕ್ಷಿಸಿ 
ಆಇ 369 ವೆಚ್ಚ-6-2021 17-07-2021

ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯತಿಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ವೇತನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ.

0.91  ವೀಕ್ಷಿಸಿ 
ಆಇ 347 ವೆಚ್ಚ-6-2021 14-07-2021

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಶಿಕ್ಷಣ ಸಮಾಜ ಕಲ್ಯಾಣ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.12 ವೀಕ್ಷಿಸಿ 
ಆಇ 356 ವೆಚ್ಚ-6-2021

13-07-2021

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯಲ್ಲಿ ತೆರವಾಗಿದ್ದ ಹುದ್ದೆ ಭರ್ತಿಯಾದ್ದರಿಂದ ವೇತನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ

0.87 ವೀಕ್ಷಿಸಿ
ಆಇ 351 ವೆಚ್ಚ-6-2021 12-07-2021

ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಬಾಕಿ ವೇತನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.85 ವೀಕ್ಷಿಸಿ 
ಆಇ 334 ವೆಚ್ಚ-6-2021  09-07-2021

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಪಂಚಾಯತಿಗಳಲ್ಲಿ ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸಿ ಮರಣ ಹೊಂದಿದ ಸಿಬ್ಬಂದಿಯವರ ಅವಲಂಬಿತರಿಗೆ/ನಿವೃತ್ತೃಾದ ಸಿಬ್ಬಂದಿಯವರಿಗೆ ಒಂದು ಬಾರಿಯ ಉಪಧನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.80 ವೀಕ್ಷಿಸಿ 
ಆಇ 338 ವೆಚ್ಚ-6-2021

05-07-2021

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಕೌಶಲ್ಯ ಅಭಿವೃದ್ಧಿ, ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ ಪ್ರಸಕ್ತ/ಸಾಲಿನ ವೇತನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.62  ವೀಕ್ಷಿಸಿ
 ಆಇ 329 ವೆಚ್ಚ-6-2021     

ದಿನಾಂಕ: 02-07-2021

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಕೃಷಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

 0.90  ವೀಕ್ಷಿಸಿ
ಆಇ 318 ವೆಚ್ಚ 6-2021 29-06-2021

ವಿವಿಧ/ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ಕೌಶಲ್ಯ ಅಭಿವೃಧ್ಧಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಹಾಗೂ ದಿನಗೂಲಿ/ಹೊರಗುತ್ತಿಗೆ ಸಿಬ್ಬಂದಿಯವರ ಬಾಕಿ/ಪ್ರಸಕ್ತ ಸಾಲಿನ ವೇತನ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.80 ವೀಕ್ಷಿಸಿ 
ಆಇ 300 ವೆಚ್ಚ-6-2021 22-06-2021

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಹಿಂದುಳಿದ ವರ್ಗಗಳ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಹಾಗೂ ದಿನಗೂಲಿ/ಹೊರಗುತ್ತಿಗೆ ಸಿಬ್ಬಂದಿಯವರ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.70  ವೀಕ್ಷಿಸಿ 
ಆಇ 293 ವೆಚ್ಚ-6-2021 16-06-2021

ರಾಜ್ಯದ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಹಿಂದುಳಿದ ವರ್ಗಗಳ ಮೆಟ್ರಿಕ ನಂತರದ ವಿದ್ಯಾರ್ಥಿ ನಿಲಯದ ನಿರ್ವಹಣೆಗಾಗಿ ಮೊದಲನೇ ಕಂತಿನ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.83 ವೀಕ್ಷಿಸಿ 

ಆಇ 285 ವೆಚ್ಚ 6/2021(ಇ)

01-06-2021

ಕೊರಟಗೆರೆ ತಾಲ್ಲೂಕು ಪಂಚಾಯತ್ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತೆರವಾಗಿದ್ದ ಮಹಿಳಾ ಆರೋಗ್ಯ ಸಹಾಯಕ ಹುದ್ದೆ ಭರ್ತಿಯಾದ್ದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.53 ವೀಕ್ಷಿಸಿ

ಆಇ 277 ವೆಚ್ಚ 6/2021(ಇ)

28-05-2021

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.64 ವೀಕ್ಷಿಸಿ 
ಆಇ 274 ವೆಚ್ಚ 6/2021(ಇ)

28-05-2021

ಹಾವೇರಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಕೈಗಾರಿಕೆ ಇಲಾಖೆಯಲ್ಲಿ ಪ್ರಸಕ್ತ ಸಾಲಿನಲ್ಲಿ ನಿವೃತ್ತರಾಗುವ ಅಧಿಕಾರಿಗಳ ವೇತನ/ರಜೆ ನಗಧೀಕರಣಕ್ಕಾಗಿ ಬಿಡುಗಡೆಗೆ ಲಭ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.54 ವೀಕ್ಷಿಸಿ
ಆಇ 265 ವೆಚ್ಚ-6-2021 15-05-2021

ಕೊಪ್ಪಳ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಯಲ್ಲಿ ಬಾಕಿ ವೇತನವನ್ನು ಪಾವತಿಸಲು ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.60 ವೀಕ್ಷಿಸಿ 

ಆಇ 249 ವೆಚ್ಚ 6 2021(ಇ)

07-05-2021

ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಅಧ್ಯಕ್ಷರು/ಉಪಾಧ್ಯಕ್ಷರು ಮತ್ತು ಸದಸ್ಯರುಗಳ ಗೌರವಧನ ಮತ್ತು ಇತರೆ ಭತ್ಯೆಗಳ ಪಾವತಿಗಾಗಿ 2021-22ನೇ ಸಾಲಿನಲ್ಲಿ ಏಪ್ರಿಲ್ 2021 ಮತ್ತು ಮೇ 2021 ನೇ ಮಾಹೆಗಳಿಗೆ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ (ಹರಪನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿರುವ 4 ಜಿಲ್ಲಾ ಪಂಚಾಯತ್ ಸದಸ್ಯರುಗಳ ಏಪ್ರಿಲ್ 2020 ರಿಂದ ಮೇ 2021ರವರೆಗಿನ ಗೌರವಧನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ).

0.11 ವೀಕ್ಷಿಸಿ
ಆಇ 239 ವೆಚ್ಚ-6-20201 28-04-2021

ಮೈಸೂರು ಜಿಲ್ಲೆ ಟಿ.ನರಸೀಪುರ ಮತ್ತು ಮಂಡ್ಯ ತಾಲ್ಲೂಕು ಪಂಚಾಯತಿಗಳಲ್ಲಿ ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರ ವೇತನ ವೆಚ್ಚಕ್ಕಾಗಿ ಅನುದಾವನ್ನು ಬಿಡುಗಡೆಗೊಳಿಸುವ ಬಗ್ಗೆ.

0.45 ವೀಕ್ಷಿಸಿ 
ಆಇ 222 ವೆಚ್ಚ-6-2021         

20-04-2021

ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕು ಪಂಚಾಯತಿಯಲ್ಲಿ ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸಿ ಮರಣ ಹೊಂದಿದ ಸಿಬ್ಬಂದಿಯವರ ಅವಲಂಬಿತರಿಗೆ ಒಂದು ಬಾರಿಯ ಉಪಧನವನ್ನು ಪಾವತಿಸಲು ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.50  ವೀಕ್ಷಿಸಿ 
 ಆಇ 216 ವೆಚ್ಚ 6/2021 ಇ

16-04-2021

ಗ್ರಾಮ ಪಂಚಾಯತಿಗಳು ವಿದ್ಯುತ್ ಕಂಪನಿಗಳಿಗೆ ಪಾವತಿಸಬೇಕಾಗಿರುವ ವಿದ್ಯುತ್ ಶುಲ್ಕವನ್ನು ಇಂಧನ ಇಲಾಖೆಗೆ ಖಾತರೀಕರಣದಡಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ

3.50  ವೀಕ್ಷಿಸಿ 
 ಆಇ <1> ಜಿಪಅ 2021 05-04-2021

ಜಿಲ್ಲಾ ಪಂಚಾಯತ್ ಯೋಜನೆಗಳಿಗೆ 5 ತಿಂಗಳ ಅವಧಿಗೆ ಮೊದಲನೇ ಕಂತಿನ ಅನುದಾನ ಬಿಡುಗಡೆ

0.71 ವೀಕ್ಷಿಸಿ
ಆಇ 31 ಜಿಪಅ 2021 05-04-2021

ತಾಲ್ಲೂಕು ಪಂಚಾಯತ್ ಯೋಜನೆಗಳಿಗೆ 5 ತಿಂಗಳ ಅವಧಿಗೆ ಮೊದಲನೇ ಕಂತಿನ ಅನುದಾನ ಬಿಡುಗಡೆ

1.63 ವೀಕ್ಷಿಸಿ
  01-04-2021

ತಾಲ್ಲೂಕು ಪಂಚಾಯಿತಿ ಸಂಪುಟ 2021-22

4.10 ವೀಕ್ಷಿಸಿ

ಇತ್ತೀಚಿನ ನವೀಕರಣ​ : 06-04-2022 01:32 PM ಅನುಮೋದಕರು: Finance Department


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಆರ್ಥಿಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080