ಅಭಿಪ್ರಾಯ / ಸಲಹೆಗಳು

2022-23

ಸರ್ಕಾರದ ಆದೇಶದ ಸಂಖ್ಯೆ ಆದೇಶದ ದಿನಾಂಕ ವಿಷಯ

ಗಾತ್ರ (ಎಂ.ಬಿ. ಗಳಲ್ಲಿ)

ಡೌನ್ಲೋಡ್ 
ಆಇ 412 ವೆಚ್ಚ-6-2022 27-03-2023

ವಿವಿಧ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ವೇತನ ದಿನಗೂಲಿ ನೌಕರರ ವೇತನ ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ

0.77 ವೀಕ್ಷಿಸಿ
ಆಇ 412 ವೆಚ್ಚ-6-2022 20-03-2023

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ವಿವಿಧ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ/ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಹಾಗೂ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

3.42 ವೀಕ್ಷಿಸಿ 
ಆಇ 354 ವೆಚ್ಚ-6-2022

20-03-2023

ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ ಕೃಷಿ ತೋಟಗಾರಿಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಪಶು ಸಂಗೋಪನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ವೇತನೇತರ ದಿನಗೂಲಿ ನೌಕರರ ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

3.35 ವೀಕ್ಷಿಸಿ 
ಆಇ 247 ವೆಚ್ಚ-6-2023 13-03-2023

ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳಲ್ಲಿ ನಿವೃತ್ತಿ ಹೊಂದಿರುವ ದಿನಗೂಲಿ ಸಿಬ್ಬಂದಿಗಳ ಬಾಕಿ ವೇತನ ಹಾಗೂ ಉಪದಾನ ಪಾವತಿಸಲು ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

1.05  ವೀಕ್ಷಿಸಿ 
ಆಇ 228 ವೆಚ್ಚ-6-2023 06-03-2023

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮವಾದ ಮೆಟ್ರಿಕ್‌ ಪೂರ್ವ ಹಾಗೂ ನಂತರದ ವಿದ್ಯಾರ್ಥಿ ವೇತನ ಪಾವತಿಗಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

0.40   ವೀಕ್ಷಿಸಿ
ಆಇ 412 ವೆಚ್ಷ-6-2022

04-03-2023

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ವಿವಿಧ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ/ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಹಾಗೂ ಕಛೇರಿ ವೆಚ್ಚ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

3.17 ವೀಕ್ಷಿಸಿ 
ಆಇ 354 ವೆಚ್ಚ-6-2022

07-03-2023

ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ, ಕೃಷಿ, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಪಶು ಸಂಗೋಪನೆ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ, ದಿನಗೂಲಿ ನೌಕರರ ವೇತನ ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಕಛೇರಿ ವೆಚ್ಚ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

2.97  ವೀಕ್ಷಿಸಿ 
ಆಇ 412 ವೆಚ್ಚ-6-2023 16-02-2023

ವಿವಿಧ ಜಿಲ್ಲಾ ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಪಂಚಾಯತ್‌ ರಾಜ್‌, ಶಿಕ್ಷಣ, ಯೋಜನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪಶು ಸಂಗೋಪನ, ರೇಷ್ಮೇ, ತೋಟಗಾರಿಕೆ, ಯುವ ಸಬಲೀಕರಣ, ವಾಣಿಜ್ಯ & ಕೈಗಾರಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಇಲಾಖೆಯ ಅಧಿಕಾರಿ/ ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ/ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಹಾಗೂ ಕಛೇರಿ ವೆಚ್ಚ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

 1.69 ವೀಕ್ಷಿಸಿ 
ಆಇ 354 ವೆಚ್ಚ-6-2022

16-02-2023

ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ, ಕೃಷಿ, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ಪಶು ಸಂಗೋಪನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ, ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಕಛೇರಿ ವೆಚ್ಚ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

 1.23 ವೀಕ್ಷಿಸಿ 
ಆಇ 336 ವೆಚ್ಚ-6-2022

04-02-2023

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯಿತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

2.04  ವೀಕ್ಷಿಸಿ
ಆಇ 66 ವೆಚ್ಚ-6-2023 31-01-2023

2022-23ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

2.85 ವೀಕ್ಷಿಸಿ 
ಆಇ 412 ವೆಚ್ಚ-6-2022 31-01-2023

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಪಂಚಾಯತ್‌ ರಾಜ್‌ ಶಿಕ್ಷಣ ಯೋಜನಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪಶು ಸಂಗೋಪನ ರೇಷ್ಮೆ ತೋಟಗಾರಿಕೆ ಯುವ ಸಬಲೀಕರಣ ವಾಣಿಜ್ಯ & ಕೈಗಾರಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ/ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಕಛೇರಿ ವೆಚ್ಚ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ

1.95 ವೀಕ್ಷಿಸಿ
ಆಇ 354 ವೆಚ್ಚ-6-2022 30-01-2023

ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ ಕೃಷಿ ತೋಟಗಾಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಪಶು ಸಂಗೋಪನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಕಛೇರಿ ವೆಚ್ಚ ವೈದ್ಯಕೀಯ ವೆಚ್ಚ ಮರು ಗೌರವ ಧನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

2.23  ವೀಕ್ಷಿಸಿ
ಆಇ 43 ವೆಚ್ಚ-6-2023 23-01-2023

ವಿವಿಧ ಜಿಲ್ಲಾ ಪಂಚಾಯತಿಗಳಲ್ಲಿ ಕ್ರೀಡಾಪಟುಗಳು ಮತ್ತು ಕುಸ್ತಿದಾರರಿಗೆ ಮಾಶಾಸನ ಪಾವತಿಸಲು ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

0.72 ವೀಕ್ಷಿಸಿ 
ಆಇ 26 ವೆಚ್ಚ-6-2023 23-01-2023

ವಿವಿಧ ತಾಲ್ಲೂಕು ಪಂಚಾಯತಿಗಳಲ್ಲಿ ಕೋವಿಡ್‌-19 ನಿಯಂತ್ರಣ ಕರ್ತವ್ಯದಲ್ಲಿ ಮರಣ ಹೊಂದಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಗಳ ಅವಲಂಬಿತರಿಗೆ ಪರಿಹಾರ ನೀಡುವುದಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.08 ವೀಕ್ಷಿಸಿ 
ಆಇ 336 ವೆಚ್ಚ-6-2022 13-01-2023

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ನೀಡುವ ಬಗ್ಗೆ.

1.39 ವೀಕ್ಷಿಸಿ 
ಆಇ 44 ವೆಚ್ಚ-6-2023 13-01-2023

ಶಿಕ್ಷಣ ಇಲಾಖೆಯಡಿ ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಬಾಕಿ ವೇತನ ಪಾವತಿಸಲು ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

0.64 ವೀಕ್ಷಿಸಿ 
ಆಇ 354 ವೆಚ್ಚ-6-2022 06-01-2023

ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ ಕೃಷಿ ತೋಟಗಾರಿಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಪಶು ಸಂಗೋಪನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ಉಪದಾನ ಹಾಗೂ ಹೊರಗುತ್ತಿಗೆ ನೌಕರರ ಸಂಭಾವನೆ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.52 ವೀಕ್ಷಿಸಿ 
ಆಇ 412 ವೆಚ್ಚ-6-2022 05-01-2023

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಪಂಚಾಯತ್‌ ರಾಜ್‌ ಶಿಕ್ಷಣ ಯೋಜನಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪಶು ಸಂಗೋಪನ ರೇಷ್ಮೆ ತೋಟಗಾರಿಕೆ ಯುವ ಸಬಲೀಕರಣ ವಾಣಿಜ್ಯ & ಕೈಗಾರಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.75 ವೀಕ್ಷಿಸಿ 
ಆಇ 34-257-ಜಿಪಅ 2022 09-12-2022

2022-23ನೇ ಸಾಲಿಗೆ ತಾಲ್ಲೂಕು ಪಂಚಾಯತ್ ಯೋಜನೆಗಳಿಗೆ 3 ತಿಂಗಳ ಅವಧಿಗೆ ಅಂತಿಮ ಕಂತಿನ ಅನುದಾನ ಬಿಡುಗಡೆ

2.68   ವೀಕ್ಷಿಸಿ
ಆಇ 1-30 ಜಿಪಅ 2022 09-12-2022

2022-23ನೇ ಸಾಲಿಗೆ ಜಿಲ್ಲಾ ಪಂಚಾಯತ್ ಯೋಜನೆಗಳಿಗೆ 3 ತಿಂಗಳ ಅವಧಿಗೆ ಅಂತಿಮ ಕಂತಿನ ಅನುದಾನ ಬಿಡುಗಡೆ

0.91 ವೀಕ್ಷಿಸಿ 
ಆಇ 336 ವೆಚ್ಚ-6-2022 06-12-2022

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

1.39 ವೀಕ್ಷಿಸಿ 
ಆಇ 354 ವೆಚ್ಚ-6-2022 29-11-2022

ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ, ಕೃಷಿ, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ಪಶು ಸಂಗೋಪನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ, ವೈದ್ಯಕೀಯ ವೆಚ್ಚ ಮರು ಪಾವತಿ, ದಿನಗೂಲಿ ನೌಕರರ ವೇತನ/ಉಪದಾನ ಹಾಗೂ ಹೊರಗುತ್ತಿಗೆ ನೌಕರರ ಸಂಭಾವನೆ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ

1.34 ವೀಕ್ಷಿಸಿ
FD 412 EXP-6-2022 28-11-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಪಂಚಾಯತ್‌ ರಾಜ್‌, ಶಿಕ್ಷಣ, ಯೋಜನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶು ಸಂಗೋಪನ, ರೇಷ್ಮೆ, ತೋಟಗಾರಿಕೆ, ಯುವ ಸಬಲೀಕರಣ, ವಾಣಿಜ್ಯ ಮತ್ತು ಕೈಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

2.08 ವೀಕ್ಷಿಸಿ 
ಆಇ 336 ವೆಚ್ಚ-6-2022 23-11-2022

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.72 ವೀಕ್ಷಿಸಿ 
ಆಇ 689 ವೆಚ್ಚ-6-2022 19-11-2022

2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

4.72 ವೀಕ್ಷಿಸಿ 
ಆಇ 412 ವೆಚ್ಚ-6-2022

02-11-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಪಂಚಾಯತ್‌ ರಾಜ್‌ ಯೋಜನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶು ಸಂಗೋಪನ ರೇಷ್ಮೆ ಹಾಗೂ ತೋಟಗಾರಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿನ ನೌಕರರ ವೇತನ ಹಾಗೂ ಉಪದಾನ ಹೊರಗುತ್ತಿಗೆ ನೌಕರರ ಸಂಭಾವನೆ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.54  ವೀಕ್ಷಿಸಿ
ಆಇ 354 ವೆಚ್ಚ-6-2022

02-11-2022

ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ಪಶು ಸಂಗೋಪನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ವೈದ್ಯಕೀಯ ವೆಚ್ಚ ಮರು ಪಾವತಿ ದಿನಗೂಲಿ ನೌಕರರ ವೇತನ/ಉಪದಾನ ಹಾಗೂ ಹೊರಗುತ್ತಿಗೆ ನೌಕರರ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.51 ವೀಕ್ಷಿಸಿ 
ಆಇ 792 ವೆಚ್ಚ-6-2022

27-10-2022

 

ವಿವಿಧ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಆಯುಷ್‌ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ/ಹೊರಗುತ್ತಿಗೆ ವೈದ್ಯರು ಹಾಗೂ ಸಿಬ್ಬಂದಿಯವರ ವೇತನಕ್ಕಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

1.07 ವೀಕ್ಷಿಸಿ 
ಆಇ 791 ವೆಚ್ಚ-6-2022 27-10-2022

ರಾಮನಗರ ಹಾಗೂ ಹಾಸನ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಹಾಗೂ ಕಾರ್ಯಕ್ರಮ ಸಹಾಯಕರುಗಳ ವೇತನಕ್ಕಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

0.40 ವೀಕ್ಷಿಸಿ 
ಆಇ 790 ವೆಚ್ಚ-6-2022 27-10-2022

ವಿವಿಧ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ದಿನಗೂಲಿ ನೌಕರರ ವೇತನ ಹಾಗೂ ಒಂದು ಬಾರಿ ಉಪದಾನ ಪಾವತಿಗೆ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

0.14 ವೀಕ್ಷಿಸಿ 
ಆಇ 336 ವೆಚ್ಚ-6-2022 27-10-2022

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

1.58  ವೀಕ್ಷಿಸಿ
ಆಇ 354 ವೆಚ್ಚ-6-2022 12-10-2022

ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ ಕೃಷಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಪಶು ಸಂಗೋಪನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ ಹಾಗೂ ಹೊರಗುತ್ತಿಗೆ ನೌಕರರ ಸಂಭಾವನೆ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.01 ವೀಕ್ಷಿಸಿ 
ಆಇ 464 ವೆಚ್ಚ-6-2022

29-09-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ಸಾಲಿನ ವೇತನ ಹಾಗೂ ಉಪದಾನ ಪಾವತಿಗಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ.

0.70 ವೀಕ್ಷಿಸಿ 
 ಆಇ 354 ವೆಚ್ಚ-6-2022

29-09-2022

ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ಸಾಲಿನ ವೇತನ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.95 ವೀಕ್ಷಿಸಿ 
ಆಇ 412 ವೆಚ್ಚ-6-2022

26-09-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಪಂಚಾಯತ್‌ ರಾಜ್‌, ಶಿಕ್ಷಣ, ಯೋಜನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶು ಸಂಗೋಪನ, ರೇಷ್ಮೇ ಹಾಗೂ ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ ಹೊರಗುತ್ತಿಗೆ ನೌಕರರ ಸಂಭಾವನೆ ಸರ್ಕಾರದಲ್ಲಿ ಕಾರ್ಯನಿರ್ವಹಿಸುವ ಮಂಡಳಿ/ನಿಗಮ ಸಿಬ್ಬಂದಿ ವೇತನ, ವೈದ್ಯಕೀಯ ವೆಚ್ಚ ಮರುಪಾವತಿ ಹಾಗೂ ಉಪದಾನ ಪಾವತಿಗಾಗಿ.

1.11 ವೀಕ್ಷಿಸಿ 
ಆಇ 354 ವೆಚ್ಚ-6-2022  

26-09-2022

ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ತೋಟಗಾರಿಕೆ ಹಾಗೂ ಪಶು ಸಂಗೋಪನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ, ದಿನಗೂಲಿ ನೌಕರರ ವೇತನ, ಹೊರಗುತ್ತಿಗೆ ನೌಕರರ ಸಂಭಾವನೆ, ವೈದ್ಯಕೀಯ ವೆಚ್ಚ ಮರುಪಾವತಿ ಹಾಗೂ ಕೋವಿಡ್‌-19 ನಿಯಂತ್ರಣ ಕರ್ತವ್ಯದಲ್ಲಿ ಮರಣ ಹೊಂದಿದ ಅವಲಂಬಿತರಿಗೆ ಪರಿಹಾರ ನೀಡುವುದಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.35 ವೀಕ್ಷಿಸಿ 
ಆಇ 336 ವೆಚ್ಚ-6-2022

23-09-2022

ವಿವಿಧ ಜಿಲ್ಲಾ ತಾಲ್ಲೂಕು/ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.75  ವೀಕ್ಷಿಸಿ
ಆಇ 689 ವೆಚ್ಚ-6-2022 13-09-2022

2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

4.82 ವೀಕ್ಷಿಸಿ 
ಆಇ 336 ವೆಚ್ಚ-6-2022 13-09-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

1.46  ವೀಕ್ಷಿಸಿ 
ಆಇ 464 ವೆಚ್ಚ 6-2022 09-09-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಪಂಚಾಯತ್‌ ರಾಜ್‌, ಯೋಜನಾ, ಕೈಗಾರಿಕೆ ಮತ್ತು ವಾಣಿಜ್ಯ (ಕೈಗಾ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷಿ, ಮೀನುಗಾರಿಕೆ, ಪಶು ಸಂಗೋಪನ, ರೇಷ್ಮೇ ಹಾಗೂ ತೋಟಗಾರಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ ಹೊರಗುತ್ತಿಗೆ ನೌಕರರ ಸಂಭಾವನೆ, ವೈದ್ಯಕೀಯ ವೆಚ್ಚ ಮರುಪಾವತಿ ಹಾಗೂ ಉಪದಾನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

 1.23  ವೀಕ್ಷಿಸಿ
ಆಇ 354 ವೆಚ್ಚ-6-2022       09-09-2022

ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ತೋಟಗಾರಿಕೆ, ಹಾಗೂ ಪಶು ಸಂಗೋಪನ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ದಿನಗೂಲಿ ನೌಕರರ ವೇತನ ಹೊರಗುತ್ತಿಗೆ ನೌಕರರ ಸಂಭಾವನೆ ವೈದ್ಯಕೀಯ ವೆಚ್ಚ ಮರುಪಾವತಿ ಹಾಗೂ ಕೋವಿಡ್-19 ನಿಯಂತ್ರಣ ಕರ್ತವ್ಯದಲ್ಲಿ ಮರಣ ಹೊಂದಿದ ಸಿಬ್ಬಂದಿ ಅವಲಂಬಿತರಿಗೆ ಪರಿಹಾರ ನೀಡುವುದಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.65 ವೀಕ್ಷಿಸಿ 
ಆಇ 336 ವೆಚ್ಚ-6-2022 29-08-2022

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.82 ವೀಕ್ಷಿಸಿ 
ಆಇ 354 ವೆಚ್ಚ-6-2022 16-08-2022

ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ಶಿಕ್ಷಣ ಸಮಾಜ ಕಲ್ಯಾಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಪಶು ಸಂಗೋಪನೆ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ವೇತನೇತರ ಹೊರಗುತ್ತಿಗೆ ನೌಕರರ ಸಂಭಾವನೆ ಹಾಗೂ ಕೋವಿಡ್‌-19 ನಿಯಂತ್ರಣ ಕರ್ತವ್ಯದಲ್ಲಿ ಮರಣ ಹೊಂದಿದ ಸಿಬ್ಬಂದಿ ಅವಲಂಬಿತರಿಗೆ ಪರಿಹಾರ ನೀಡುವುದಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.04  ವೀಕ್ಷಿಸಿ
FD 34-263 ಜಿಪಅ 2022 08-08-2022

ತಾಲ್ಲೂಕು ಪಂಚಾಯತ್ ಯೋಜನೆಗಳಿಗೆ 4 ತಿಂಗಳ ಅವಧಿಗೆ ಎರಡನೇ ಕಂತಿನ ಅನುದಾನ ಬಿಡುಗಡೆ

1.57 ವೀಕ್ಷಿಸಿ
ಆಇ 1-31 ಜಿಪಅ-2022 08-08-2022

ಜಿಲ್ಲಾ ಪಂಚಾಯತ್ ಯೋಜನೆಗಳಿಗೆ 4 ತಿಂಗಳ ಅವಧಿಗೆ ಎರಡನೇ ಕಂತಿನ ಅನುದಾನ ಬಿಡುಗಡೆ

0.31 ವೀಕ್ಷಿಸಿ 
ಆಇ 336 ವೆಚ್ಚ-6-2022 08-08-2022

ವಿವಿಧ ಜಿಲ್ಲಾ/ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

0.83 ವೀಕ್ಷಿಸಿ
ಆಇ 412 ವೆಚ್ಚ-6-2022     05-08-2022  

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ ಕೃಷಿ ರೇಷ್ಮೆ ಹಾಗೂ ತೋಟಗಾರಿಕೆ ಪಶು ಸಂಗೋಪನೆ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ಹಾಗೂ ದಿನಗೂಲಿ ನೌಕರರ ವೇತನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.96 ವೀಕ್ಷಿಸಿ 
ಆಇ 551 ವೆಚ್ಚ-6-2022 03-08-2022

ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅಮೃತ ಶಿಶು ನಿವಾಸ ತಾಯಿ ಮತ್ತು ಮಕ್ಕಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬಸವನಗುಡಿ ಬೆಂಗಳೂರು ಆಸ್ಪತ್ರೆಗೆ ಸಹಾಯಾನುದಾನ ಬಿಡುಗಡೆಗೊಳಿಸುವ ಬಗ್ಗೆ.

0.80  ವೀಕ್ಷಿಸಿ
ಆಇ 581 ವೆಚ್ಚ-6-2022 30-07-2022

ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ದಿನಾಂಕ: 01-04-2020ರಿಂದ 31-03-2021ರವರೆಗೆ ಮರಳು ಗಣಿಗಾರಿಕೆಯಿಂದ ಸಂಗ್ರಹಿಸಿರುವ ರಾಜಧನದ ಶೇಕಡ 25ರಷ್ಟನ್ನು ಸಂಬಂಧಿಸಿದ ಗ್ರಾಮ ಪಂಚಾಯತಿಗಳಿಗೆ ವರ್ಗಾಹಿಸುವ ಬಗ್ಗೆ.

2.33 ವೀಕ್ಷಿಸಿ 
ಆಇ 412 ವೆಚ್ಚ-6-2022 26-07-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಪಶು ಸಂಗೋಪನೆ ರೇಷ್ಮೇ ಮತ್ತು ಯೋಜನಾ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.79 ವೀಕ್ಷಿಸಿ 
ಆಇ 354 ವೆಚ್ಚ-6-2022 25-07-2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ಪ್ರಸಕ್ತ/ಬಾಕಿ ವೇತನ/ದಿನಗೂಲಿ ನೌಕರರ ವೇತನ ಹಾಗೂ ಹೊರಗುತ್ತಿಗೆ ನೌಕರರ ಸಂಭಾವನೆಗಾಗಿ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.10 ವೀಕ್ಷಿಸಿ
ಆಇ 82 ವೆಚ್ಚ-6-2022 18-07-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳೆಯಲು ಸಹಮತಿ ಕೋರಿರುವ ಬಗ್ಗೆ.

1.22 ವೀಕ್ಷಿಸಿ 
ಆಇ 412 ವೆಚ್ಚ 6-2022     13-07-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಶಿಕ್ಷಣ ಸಮಾಜ ಕಲ್ಯಾಣ ಮತ್ತು ಅರಣ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ವೇತನ ವೆಚ್ಚ ಹಾಗೂ ದಿನಗೂಲಿ ನೌಕರರ ವೇತನ ಹಾಗೂ ದಿನಗೂಲಿ ಕ್ಷೇಮಾಭಿವೃದ್ಧಿ ನೌಕರರ ನಿವೃತ್ತಿ ಉಪದಾನಕ್ಕಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.60 ವೀಕ್ಷಿಸಿ 
ಆಇ 354 ವೆಚ್ಚ-6-2022 07-07-2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ವೇತನ/ದಿನಗೂಲಿ ನೌಕರರ ವೇತನ ಹಾಗೂ ಕೋವಿಡ್-19‌ ನಿಯಂತ್ರಣ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸುತಿದ್ದ ವೇಳೆಯಲ್ಲಿ ಮೃತರಾದ ಕುಟುಂಬಕ್ಕೆ ಪರಿಹಾರ ನೀಡಲು ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.59 ವೀಕ್ಷಿಸಿ 
ಆಇ 82 ವೆಚ್ಚ-6-2022 05-07-2022

ವಿವಿಧ ಜಿಲ್ಲಾ ತಾಲ್ಲೂಕು ಪಂಚಾಯತಿಗಳ ಮತ್ತು ರಾಜ್ಯ ವಲಯದಡಿ ಲಭ್ಯವಿರುವ ಅನುದಾನದಿಂದ ಬಾಕಿ ವೇತನ ಸೆಳಯಲು ಸಹಮತಿ ಕೋರಿರುವ ಬಗ್ಗೆ.

1.68 ವೀಕ್ಷಿಸಿ 
ಆಇ 412 ವೆಚ್ಚ-6-2022 21-06-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಪಂಚಾಯತ್‌ ರಾಜ್‌ ಇಂಜನಿಯರಿಂಗ್‌ ಶಿಕ್ಷಣ ರೇಷ್ಮೇ ಇಲಾಖೆಯ ಕೃಷಿ ಪಶು ಸಂಗೋಪನೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ಬಾಕಿ ಪ್ರಸಕ್ತ ವೇತನ ವೆಚ್ಚ ದಿನಗೂಲಿ ನೌಕರರ ವೇತನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.55  ವೀಕ್ಷಿಸಿ 
ಆಇ 354 ವೆಚ್ಚ-6-2022 21-06-2022

ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರ ವೇತನ ಪಾವತಿ ಸಂಬಂಧ ಅನುದಾನ ಬಿಡುಗಡೆಗೊಳಿಸುವ ಬಗ್ಗೆ.

0.74 ವೀಕ್ಷಿಸಿ 
ಆಇ 354 ವೆಚ್ಚ-6-2022 21-06-2022

ವಿವಿಧ ತಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ವೇತನ ದಿನಗೂಲಿ//ನೌಕರರ ವೇತನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.46 ವೀಕ್ಷಿಸಿ 
ಅಇ 435 ವೆಚ್ಚ-6 -2022

10.06.2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ವೇತನ/ದಿನಗೂಲಿ ನೌಕರರ ಉಪನದನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ

0.94 ವೀಕ್ಷಿಸಿ
ಆಇ 354 ವೆಚ್ಚ-6-2022

09-06-2022

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ ಸಿಬ್ಬಂದಿಯವರ ವೇತನ ದಿನಗೂಲಿ ನೌಕರರ ವೇತನ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹಾಗೂ ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.17 ವೀಕ್ಷಿಸಿ 
ಆಇ 412 ವೆಚ್ಚ-6-2022 08-06-2022

ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಸಮಾಜ ಕಲ್ಯಾಣ ಯುವ ಸಬಲೀಕರಣ ಮತ್ತು ಕ್ರೀಡಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆ ಇಲಾಖೆಯ ಅಧಿಕಾರಿ ಸಿಬ್ಬಂದಿಯವರ ವೇತನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.47 ವೀಕ್ಷಿಸಿ 
ಆಇ 354 ವೆಚ್ಚ-6-2022 26-05-2022 

ವಿವಿಧ ತಾಲ್ಲೂಕು ಪಂಚಾಯತಿಗಳ ಮತ್ತು ಅವುಗಳ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ಪ್ರಸಕ್ತ ಸಾಲಿನ ವೇತನ/ದಿನಗೂಲಿ ನೌಕರರ ವೇತನ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

1.30 ವೀಕ್ಷಿಸಿ 
ಆಇ 379 ವೆಚ್ಚ-6-2022 19-05-2022

2022-23ನೇ ಸಾಲಿನ ತಾಲ್ಲೂಕು ಪಂಚಾಯತಿ ಲಿಂಕ್‌ ಡಾಕ್ಯೂಮೆಂಟ್‌ ಗೆ ತಿದ್ದುಪಡಿ ಹೊರಡಿಸುವ ಬಗ್ಗೆ

0.72 ವೀಕ್ಷಿಸಿ
ಆಇ 354 EXP-6-2022 17-05-2022

ವಿವಿಧ ತಾಲ್ಲೂಕು ಪಂಚಾಯತಿಗಳಲ್ಲಿನ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹಾಗೂ ಕೋವಿಡ್-19‌ ನಿಯಂತ್ರಣ ಕರ್ತವ್ಯದಲ್ಲಿ ಮರಣ ಹೊಂದಿದ ಸಿಬ್ಬಂದಿ ಅವಲಂಬಿತರಿಗೆ ಪರಿಹಾರ ನೀಡುವುದಕ್ಕಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.82 ವೀಕ್ಷಿಸಿ 
ಆಇ 322 ವೆಚ್ಚ-6-2022 29-04-2022

ವಿವಿಧ ತಾಲ್ಲೂಕು ಪಂಚಾಯತಿಗಳಲ್ಲಿನ ದಿನಗೂಲಿ ನೌಕರರ ವೇತನ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರ ಸಂಭಾವನೆಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.

0.80 ವೀಕ್ಷಿಸಿ
ಆಇ 31-263 ಜಿಪಅ 2022(Revised 2515) 05-04-2022 ಲೆಕ್ಕ ಶಿರ್ಷೀಕೆ 2515-00-102-0-61 ರ ಪರಿಷ್ಕೃತ  ತಾಲ್ಲೂಕು ಪಂಚಾಯತ್ ಯೋಜನೆಗಳಿಗೆ 5 ತಿಂಗಳ ಅವಧಿಗೆ ಮೊದಲನೇ ಕಂತಿನ ಅನುದಾನ ಬಿಡುಗಡೆ  1.00 ವೀಕ್ಷಿಸಿ
ಆಇ 31-263 ಜಿಪಅ 2022 05-04-2022 ತಾಲ್ಲೂಕು ಪಂಚಾಯತ್ ಯೋಜನೆಗಳಿಗೆ 5 ತಿಂಗಳ ಅವಧಿಗೆ ಮೊದಲನೇ ಕಂತಿನ ಅನುದಾನ ಬಿಡುಗಡೆ 1.54 ವೀಕ್ಷಿಸಿ
ಆಇ 1 -31  ಜಿಪಅ 2022 05-04-2022 ಜಿಲ್ಲಾ ಪಂಚಾಯತ್ ಯೋಜನೆಗಳಿಗೆ 5 ತಿಂಗಳ ಅವಧಿಗೆ ಮೊದಲನೇ ಕಂತಿನ ಅನುದಾನ ಬಿಡುಗಡೆ 0.73 ವೀಕ್ಷಿಸಿ
    ತಾಲ್ಲೂಕು ಪಂಚಾಯಿತಿ ಸಂಪುಟ 2022-23 1.87 ವೀಕ್ಷಿಸಿ

ಇತ್ತೀಚಿನ ನವೀಕರಣ​ : 10-04-2023 05:23 PM ಅನುಮೋದಕರು: Finance Department


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಆರ್ಥಿಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080