ಅಭಿಪ್ರಾಯ / ಸಲಹೆಗಳು

ರಜಾ ನಿಯಮಗಳು

ಸರ್ಕಾರದ ಆದೇಶ ಸಂಖ್ಯೆ

ಆದೇಶದ ದಿನಾಂಕ

ವಿಷಯ

ಗಾತ್ರ

    (ಎಂ.ಬಿ. ಗಳಲ್ಲಿ)

ಡೌನ್ಲೋಡ್ 
ಆಇ 3 ಸೇನಿಸೇ 2023 09-06-2023

ಒಂಟಿ ಪೋಷಕರಾಗಿರುವ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ

2.10 ವೀಕ್ಷಿಸಿ
ಆಇ 2 ಸೇನಿಸೇ 2023 29-05-2023

ಮಧ್ಯಂತರ ಪರಿಹಾರವನ್ನು ಗಳಿಕೆ ರಜೆ ನಗದೀಕರಣಕ್ಕಾಗಿ ಪರಿಗಣಿಸುವ ಬಗ್ಗೆ ಸ್ಪಷ್ಟೀಕರಣ

1.57  ವೀಕ್ಷಿಸಿ
ಆಇ 17 ಸೇನಿಸೇ 2022 17-02-2022

2023 ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ.

0.94 ವೀಕ್ಷಿಸಿ 
ಆಇ 8 ಸೇನಿಸೇ 2022 23-06-2022

ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಹಾಗೂ ಅಂಗ ಸಂಸ್ಥೆಗಳಲ್ಲಿ ಗುತ್ತಿಗೆ (Contract) ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮಾತೃತ್ವ ರಜೆ ಸೌಲಭ್ಯವನ್ನು ವಿಸ್ತರಿಸುವ ಕುರಿತು.

1.10 ವೀಕ್ಷಿಸಿ 
ಆಇ 2 ಸೇನಿಸೇ 2022

27-01-2022

ಕೋವಿಡ್-19‌ ಸಾಂಕ್ರಾಮಿಕ ರೋಗಕ್ಕೆ ಒಳಪಟ್ಟ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಬಗ್ಗೆ.

1.67  ವೀಕ್ಷಿಸಿ 
ಆಇ 10 ಸೇನಿಸೇ 2021 20-12-2021

2022ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ.

 1.73 ವೀಕ್ಷಿಸಿ 
ಆಇ 8(ಇ) ಸೇನಿಸೇ 2020

22-06-2021

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಸರ್ಕಾರಿ ನೌಕರರು ವೈದ್ಯರ ಸಲಹೆಯ ಮೇರೆಗೆ ಒಳಪಡುವ ಕಿಮೋ/ರೇಡಿಯೋಥೆರಪಿ ಚಿಕಿತ್ಸೆಯ ಪ್ರಕರಣಗಳಲ್ಲಿ ವಿಶೇಷ ಸಾಂದರ್ಭಿಕ ರಜೆಯ ಮಂಜೂರಾತಿ ಬಗ್ಗೆ.

0.13 ವೀಕ್ಷಿಸಿ
ಆಇ 4(ಇ) ಸೇನಿಸೇ 2021

21-06-2021

ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಕುರಿತು.

0.15 ವೀಕ್ಷಿಸಿ
ಆಇ 7 ಸೇನಿಸೇ 2020 28-01-2021

2021 ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ.

0.73 ವೀಕ್ಷಿಸಿ 
ಆಇ 7 ಸೇನಿಸೇ 2020 04-01-2021

2021ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸುವ ಬಗ್ಗೆ.

0.66 ವೀಕ್ಷಿಸಿ 
ಆಇ 5 (ಇ) ಸೇನಿಸೇ 2020

12-08-2020

ಮೂತ್ರಪಿಂಡ ವೈಪಲ್ಯ ಸಂಬಂಧವಾಗಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ಸರ್ಕಾರಿ ನೌಕರರಿಗೆ ವಿಶೇಷ ಸಾಂಧರ್ಭಿಕ ರಜೆ ನೀಡುವ ಬಗ್ಗೆ.

0.79 ವೀಕ್ಷಿಸಿ 
ಆಇ 2 (ಇ) ಎಸ್ ಆರ್ ಎಸ್ 2020

02-07-2020

2020ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸುವ ಸರ್ಕಾರದ ಆದೇಶ ಸಂಖ್ಯೆ ಆಇ 2 (e) ಸೇನಿಸೇ 2020 ದಿನಾಂಕ 05-05-2020ರ ಆದೇಶಕ್ಕೆ ಸೇರ್ಪಡೆ ಆದೇಶದ ಬಗ್ಗೆ.

0.63 ವೀಕ್ಷಿಸಿ 
ಆಇ 3 (ಇ) ಸೇನಿಸೇ 2020 

02-05-2020 

ಪುನರ್‌ ನೇಮಕಗೊಂಡ ಪ್ರಕರಣಗಳಲ್ಲಿ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸುವ ಬಗ್ಗೆ.

 0.47 ವೀಕ್ಷಿಸಿ 
ಆಇ 2(ಇ) ಸೇನಿಸೇ 2020

05-05-2020

2020ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅದ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸುವ ಬಗ್ಗೆ.

0.13 ವೀಕ್ಷಿಸಿ
 ಆಇ 1 ಸೇನಿಸೇ 2020

06-02-2020

ಮಗುವನ್ನು ದತ್ತು ಪಡೆದ ಸರ್ಕಾರಿ ನೌಕರರಿಗೆ ಪಿತೃತ್ವ ಮತ್ತು ಮಾತೃತ್ವ ರಜೆ ಮಂಜೂರು ಮಾಡುವ ಬಗ್ಗೆ.

0.73   ವೀಕ್ಷಿಸಿ 
ಆಇ 04 (ಇ) ಸೇನಿಸೇ 2019  13-12-2019

2020ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ.

0.67  ವೀಕ್ಷಿಸಿ 
ಆಇ 3 (ಇ) ಸೇನಿಸೇ 2019 17.10.2019

ಶಾಶ್ವತ ಅಂಗವಿಕಲ ಬುದ್ದಿಮಾಂದ್ಯದಿಂದ ಬಳಲುತ್ತಿರುವ ಮಕ್ಕಳನ್ನು ಮಕ್ಕಳ ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶು ಪಾಲನ ರಜೆ ಬಗ್ಗೆ.

0.57   ವೀಕ್ಷಿಸಿ
ಆಇ 10 ಸೇನಿಸೇ 2018 19-12-2018 2019ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 3.67  ವೀಕ್ಷಿಸಿ
 ಆಇ 04 ಸೇನಿಸೇ 2017  20-11-2017 2018ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 0.05  ವೀಕ್ಷಿಸಿ
ಆಇ 09 ಸೇನಿಸೇ 2016 12-12-2016 ಗೆಜೆಟೆಡ್ ಅಧಿಕಾರಿಗಳ ರಜೆ ನಿರ್ವಹಣೆ ಮತ್ತು 2016ರ ಕ್ಯಾಲೆಂಡರ್ ವರ್ಷದ ಗಳಿಕೆ ರಜೆ ನಗದೀಕರಣ ಕುರಿತು 1.50 ವೀಕ್ಷಿಸಿ
ಆಇ 10 ಸೇನಿಸೇ 2016 12-12-2016 2017ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 1.59 ವೀಕ್ಷಿಸಿ
ಆಇ 08 ಸೇನಿಸೇ 2015  10-12-2015 2016ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸುವ ಬಗ್ಗೆ 1.65 ವೀಕ್ಷಿಸಿ
ಆಇ 09 ಸೇನಿಸೇ 2015 10-12-2015 ಗೆಜೆಟೆಡ್ ಅಧಿಕಾರಿಗಳ ರಜೆ ನಿರ್ವಹಣೆ ಮತ್ತು 2015ರ ಕ್ಯಾಲೆಂಡರ್ ವರ್ಷದ ಗಳಿಕೆ ರಜೆ ನಗದೀಕರಣ ಕುರಿತು 1.32 ವೀಕ್ಷಿಸಿ
ಎಫ್ ಡಿ 02 ಸೇನಿಸೇ 2015 04-12-2015 ಸುತ್ತೋಲೆ 1.20 ವೀಕ್ಷಿಸಿ
ಆಇ 05 ಸೇನಿಸೇ 2014 27-11-2014 2015ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 0.01 ವೀಕ್ಷಿಸಿ
ಆಇ 09 ಸೇನಿಸೇ 2013 28-11-2013 2014ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 0.06 ವೀಕ್ಷಿಸಿ
ಆಇ 01 ಸೇನಿಸೇ 2013 19-01-2013 2013ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 1.96 ವೀಕ್ಷಿಸಿ
ಆಇ 05 ಸೇನಿಸೇ 2010 13-12-2012 2011-2012ರ ಸಾಲಿನ ಎರಡು ವರ್ಷಗಳ ಬ್ಲಾಕ್ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 1.45 ವೀಕ್ಷಿಸಿ
ಆಇ 08 ಸೇನಿಸೇ 2012 31-08-2012 ಸುತ್ತೋಲೆ 0.08 ವೀಕ್ಷಿಸಿ
ಆಇ 04 ಸೇನಿಸೇ 2012 14-06-2012 ಮಹಿಳಾ ಸರ್ಕಾರಿ ನೌಕರರಿಗೆ ಪ್ರಸೂತಿ ರಜೆ ಮಂಜೂರಾತಿ- ಹೆಚ್ಚಿಸುವ ಬಗ್ಗೆ 0.01 ವೀಕ್ಷಿಸಿ
ಆಇ 05 ಸೇನಿಸೇ 2012 14-06-2012 2015ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 1.43 ವೀಕ್ಷಿಸಿ
ಆಇ 08 ಸೇನಿಸೇ 2008 16-05-2009 2009-2010ರ ಸಾಲಿನ ಎರಡು ವರ್ಷಗಳ ಬ್ಲಾಕ್ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 0.06 ವೀಕ್ಷಿಸಿ
ಎಫ್ ಡಿ 05 ಎಸ್ ಆರ್ ಎಸ್ 2003  04-09-2003 ಕರ್ನಾಟಕ ಸರ್ಕಾರಿ ಸೇವಾ ನಿಯಮಾಳಿಗಳಲ್ಲಿನ ನಿಯಮ 118 ಹಾಗೂ ಅನುಬಂಧ - ಸಿ ಅನ್ವಯ ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ಸ್ಥಗಿತಗೊಳಿಸುವ ಬಗ್ಗೆ 0.05 ವೀಕ್ಷಿಸಿ
ಆಇ 03 ಸೇನಿಸೇ 2001 03-02-2003 ಆರ್ಥಿಕ ಸಚಿವಾಲಯ ಅಧಿಸೂಚನೆ  0.05 ವೀಕ್ಷಿಸಿ

ಇತ್ತೀಚಿನ ನವೀಕರಣ​ : 09-06-2023 05:56 PM ಅನುಮೋದಕರು: Finance Department


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಆರ್ಥಿಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080