ಅಭಿಪ್ರಾಯ / ಸಲಹೆಗಳು

ಮಾಹಿತಿಹಕ್ಕು​ 4(1)B

ಮಾಹಿತಿಹ​ಕ್ಕು​ 4(1)B​ 

ಕಾಯ್ದೆಯಬಗ್ಗೆ 

 

ಈ ಅಧಿನಿಯಮವನ್ನು ಅಧಿನಿಯಮಿತಿಗೊಳಿಸಿದ ದಿನಾಂಕದಿಂದ ಒಂದುನೂರ ಇಪ್ಪತ್ತುದಿನಗಳೊಳಗಾಗಿ-​​

 

  1. ಅದರ ರಚನೆಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳನ್ನು;
  2. ಅದರ ಅಧಿಕಾರಿಗಳ ಮತ್ತು ನೌಕರರ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು;
  3. ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳುಸೇರಿದಂತೆ ತೀರ್ಮಾನತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನವನ್ನು;
  4. ಅದರಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವಸೂತ್ರಗಳನ್ನು;
  5. ಅದರಕಾರ್ಯಗಳನ್ನುನೆರವೇರಿಸುವುದಕ್ಕಾಗಿಅದುಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ಅಥವಾ ಅದರಉದ್ಯೋಗಿಗಳು ಬಳಸುವನಿಯಮಗಳುವಿನಿಯಮಗಳು,ಅನುಸೂಚಿಗಳುಕೈಪಿಡಿಗಳುಮತ್ತುದಾಖಲೆಗಳನ್ನು;
  6. ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ದಸ್ತಾವೇಜುಗಳ ಪ್ರವರ್ಗಗಳ ವಿವರಪಟ್ಟಿಯನ್ನು;
  7. ಅದರಕಾರ್ಯನೀತಿಯರಚನೆ ಅಥವಾ ಅದರಅನುಷ್ಠಾನಕ್ಕೆ  ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅವರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂಥ ಯಾವುದೇ ವ್ಯವಸ್ಥೆಯ ವಿವರಗಳನ್ನು;
  8. ಮಂಡಳಿಗಳುಪರಿಷತ್ತಗಳುಸಮಿತಿಗಳು ಅಥವಾ ಇತರ ನಿಕಾಯಗಳು ಮತ್ತು ಅದರಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ, ಪರಿಷತ್ತುಗಳಸಮಿತಿಗಳ ಮತ್ತು ಇತರ ನಿಕಾಯಗಳ ಸಭೆಗಳುಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡಾವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ ಎಂಬುದರವಿವರಪಟ್ಟಿಕೆಯನ್ನು;
  9. ಅದರಅಧಿಕಾರಿಗಳಮತ್ತುನೌಕರರನಿರ್ದೇಶಿಕೆಯನ್ನು;
  10. ಅದರ ವಿನಿಯಮಗಳಲ್ಲಿ ಉಪಬಂಧಿಸಿರುವಂತೆ ಪರಿಹಾರದ ವ್ಯವಸ್ಥೆಯೂ ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುವ ತಿಂಗಳ ಗೌರವಧನವನ್ನು;
  11. ಎಲ್ಲ ಯೋಜನೆಗಳ ವಿವರಗಳನ್ನು ಸೂಚಿಸುವಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದ ಆಯವ್ಯಯವನ್ನು,
  12. ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡುಸಹಾಯಧನಕಾರ್ಯಕ್ರಮಗಳ ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳನ್ನು;
  13. ಅದು ನೀಡಿರುವ ರಿಯಾಯಿತಿಗಳನ್ನುಅನುಮತಿಪತ್ರಗಳನ್ನುಅಥವಾ ಅಧಿಕಾರಪತ್ರಗಳನ್ನು ಪಡೆಯುವವರ ವಿವರಗಳನ್ನು;
  14. ಅದರ ಬಳಿಲಭ್ಯವಿರುವ ಅಥವಾ ಅದುಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ,ಮಾಹಿತಿಗೆ ಸಂಬಂಧಿಸಿದವಿವರಗಳನ್ನು;
  15. ಸಾರ್ವಜನಿಕ ಉಪಯೋಗಕ್ಕಾಗಿಗ್ರಂಥಾಲಯವನ್ನುಅಥವಾ ವಾಚನಾಲಯವನ್ನುನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸದಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವಸೌಲಭ್ಯಗಳವಿವರಗಳನ್ನು;
  16. ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳುಪದನಾಮಗಳುಮತ್ತುಇತರವಿವರಗಳನ್ನು;

        ನಿಯಮಿಸಬಹುದಾದಂತಹ ಇತರ ಮಾಹಿತಿಯನ್ನು ಪ್ರಕಟಿಸತಕ್ಕದ್ದು ಮತ್ತು ಆತರುವಾಯ ಪ್ರತಿವರ್ಷ ಈ ಪ್ರಕಟಣೆಗಳನ್ನು ಅಂದಿನವರೆಗೆ ಪರಿಷ್ಕರಿಸತಕ್ಕದ್ದು.​

 

ಮಾಹಿತಿಹಕ್ಕು​ 4(1)B ವಿವರ: ಕೈಪಿಡಿ

ಇತ್ತೀಚಿನ ನವೀಕರಣ​ : 21-07-2023 12:39 PM ಅನುಮೋದಕರು: Finance Department


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಆರ್ಥಿಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080